application for Navodaya school 2026 |ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನವೋದಯ ಪ್ರವೇಶಾತಿ ಅವಧಿ ವಿಸ್ತರಣೆ
ಕಲಬುರಗಿ,ಜೂ.27 : application for Navodaya school 2026 |ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ನವೋದಯ ಪ್ರವೇಶಾತಿ ಅವಧಿ ವಿಸ್ತರಣೆ |ಜಿಲ್ಲೆಯ ಕಾಳಗಿ ತಾಲೂಕಿನ ಕೋರವಾರ ಪಿ.ಎಂ.ಶ್ರೀ ಸ್ಕೂಲ್ ಜವಾಹರ ನವೋದಯ ವಿದ್ಯಾಲಯ ಕಲಬುರಗಿ-2 ಇಲ್ಲಿ 2026-27ನೇ ಸಾಲಿನ 11ನೇ ತರಗತಿ (ವಿಜ್ಞಾನ ವಿಭಾಗ) ಪ್ರವೇಶಾತಿಗೆ ಖಾಲಿ ಉಳಿದ ಸ್ಥಾನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ. ಶೈಕ್ಷಣಿಕ ವರ್ಷ 2025-26ನೇ ಸಾಲಿನಲ್ಲಿ ಸರಕಾರಿ ಮತ್ತು ಸರಕಾರದಿಂದ ಮಾನ್ಯತೆ ಪಡೆದ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ … Read more