ಬಿಜೆಪಿಯವರದ್ದು ಪಾದಯಾತ್ರೆ ಅಲ್ಲ..‌ ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ |BJP’s is not Padayatra prayashchita yatra mla hc balakrishna

ಬೆಂಗಳೂರು, ಜು.18: ಬಿಜೆಪಿಯವರದ್ದು ಪಾದಯಾತ್ರೆ ಅಲ್ಲ..‌ ಪ್ರಾಯಶ್ಚಿತ ಯಾತ್ರೆ : ಶಾಸಕ ಹೆಚ್ ಸಿ ಬಾಲಕೃಷ್ಣ ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ ನಾಯಕರು ಮಾಡಲು ಹೊರಟಿರುವುದು ಪಾದಯಾತ್ರೆಯಲ್ಲ, ತಾವು ಮಾಡಿರುವ ಪಾಪಕ್ಕೆ ಪ್ರಾಯಶ್ಚಿತ ಯಾತ್ರೆಯಾಗಿದೆ” ಎಂದು ಅವರು ತಿರುಗೇಟು ನೀಡಿದ್ದಾರೆ. ಬಿಡದಿ ಟೌನ್ ಶಿಪ್ ವಿಚಾರವಾಗಿ ಮಾಗಡಿ ಕ್ಷೇತ್ರದ ಶಾಸಕರಾದ ಹೆಚ್ ಸಿ ಬಾಲಕೃಷ್ಣ ಅವರು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕುಣಿಗಲ್ ಕ್ಷೇತ್ರದ ಶಾಸಕರಾದ ಹೆಚ್ ಡಿ ರಂಗನಾಥ್, … Read more